Bible Language

1 Chronicles 17:18 (NASU) New American Standard Bible (Updated)

Versions

KNV   ನಿನ್ನ ಸೇವಕನ ಘನತೆಯ ನಿಮಿತ್ತ ದಾವೀದನು ಇನ್ನು ಹೇಳುವದೇನು?
ERVKN   ನೀನು ನನಗೆಷ್ಟೋ ಸಹಾಯ ಮಾಡಿರುವೆ. ನಾನು ಕೇವಲ ನಿನ್ನ ಸೇವಕನಷ್ಟೇ.
IRVKN   ನೀನು ನಿನ್ನ ಸೇವಕನಾದ ದಾವೀದನನ್ನು ಬಲ್ಲೆ. ಅವನು ತನಗುಂಟಾದ ಘನತೆಯನ್ನು ಕುರಿತು ಇನ್ನೇನು ಹೇಳಾನು.