Bible Language

1 Chronicles 17:24 (NASU) New American Standard Bible (Updated)

Versions

KNV   ಅದು ನಿಶ್ಚಯವಾಗಲಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಇಸ್ರಾಯೇಲಿಗೆ ದೇವರಾಗಿದ್ದಾ ನೆಂದು ನಿನ್ನ ನಾಮವು ಯುಗಯುಗಾಂತರಕ್ಕೂ ಘನ ಹೊಂದಲಿ;
ERVKN   ನಿನ್ನ ವಾಗ್ದಾನವನ್ನು ನೆರವೇರಿಸು. ಆಗ ಜನರು, ‘ಸರ್ವಶಕ್ತನಾದ ಯೆಹೋವನು ಇಸ್ರೇಲರ ದೇವರೂ ರಕ್ಷಕನೂ ಆಗಿದ್ದಾನೆ’ ಎಂದು ಹೇಳುವರು. ನಾನು ನಿನ್ನ ಸೇವಕನಾಗಿದ್ದೇನೆ. ನನ್ನ ಕುಟುಂಬವು ಬಲಿಷ್ಠವಾಗಿದ್ದು ನಿನ್ನ ಸೇವೆಯನ್ನು ಮುಂದುವರಿಸುವಂತೆ ಕೃಪೆಯನ್ನು ಅನುಗ್ರಹಿಸು.
IRVKN   ಜನರು ‘ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲ್ ದೇವರೂ, ಶರಣನೂ ಆಗಿದ್ದಾನೆ. ತನ್ನ ಸೇವಕನಾದ ದಾವೀದನ ಮನೆಯನ್ನು ತನ್ನ ಸನ್ನಿಧಿಯಲ್ಲಿ ಸ್ಥಿರವಾಗಿ ಇಟ್ಟುಕೊಳ್ಳುತ್ತಾನೆ’ ಎಂದು ನಿನ್ನ ನಾಮವನ್ನು ಕೊಂಡಾಡಲಿ.