Bible Language

1 Chronicles 17:6 (NASU) New American Standard Bible (Updated)

Versions

KNV   ನಾನು ನನ್ನ ಜನರಾದ ಇಸ್ರಾಯೇ ಲ್ಯರನ್ನು ಮೇಯಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಸಂಗಡಲಾದರೂ--ನೀವು ನನಗೆ ದೇವದಾರು ಮನೆಯನ್ನು ಯಾಕೆ ಕಟ್ಟಲಿಲ್ಲ ವೆಂದು ನಾನು ಸಮಸ್ತ ಇಸ್ರಾಯೇಲಿನ ಸಂಗಡ ನಡೆದ ಯಾವ ಸ್ಥಳದಲ್ಲಾದರೂ ಏನಾದರೂ ಹೇಳಿದೆನೋ?
ERVKN   This verse may not be a part of this translation
IRVKN   ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗೆಲ್ಲಾ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೋಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ನ್ಯಾಯಸ್ಥಾಪಕನ್ನಾದರೂ ನೀವು ನನಗೋಸ್ಕರ ದೇವದಾರುಮರದ ಮನೆಯನ್ನು ಏಕೆ ಕಟ್ಟಲಿಲ್ಲ ಎಂದು ಕೇಳಿದೆನೋ ಎಂಬುದಾಗಿ ಯೆಹೋವನು ಅನ್ನುತ್ತಾನೆ’ ” ಎಂದು ಹೇಳು ಎಂದನು. PEPS