Bible Language

1 Chronicles 18:13 (NASU) New American Standard Bible (Updated)

Versions

KNV   ದಾವೀದನು ಎಲ್ಲಿ ಹೋದನೋ ಅಲ್ಲಿ ಕರ್ತನು ಅವನನ್ನು ರಕ್ಷಿಸಿದನು.
ERVKN   ಅಬ್ಷೈಯು ಎದೋಮಿನಲ್ಲಿ ಕೋಟೆಯನ್ನು ಕಟ್ಟಿ ಎದೋಮ್ಯರೆಲ್ಲರನ್ನು ದಾವೀದನ ಸೇವಕರನ್ನಾಗಿ ಮಾಡಿದನು. ದಾವೀದನು ಹೋದಕಡೆಗಳಲ್ಲೆಲ್ಲಾ ಯೆಹೋವನು ಅವನಿಗೆ ಜಯವನ್ನು ಕೊಟ್ಟನು.
IRVKN   ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು. PS