Bible Language

1 Chronicles 18:2 (NASU) New American Standard Bible (Updated)

Versions

KNV   ಹಾಗೆಯೇ ಅವನು ಮೋವಾಬ್ಯರನ್ನು ಸಂಹರಿಸಿ ದ್ದರಿಂದ ಮೋವಾಬ್ಯರು ದಾವೀದನಿಗೆ ಸೇವಕರಾಗಿ ಕಪ್ಪವನ್ನು ಕೊಡುವವರಾದರು.
ERVKN   ಅನಂತರ ದಾವೀದನು ಮೋವಾಬ್ಯರ ಸಂಗಡ ಯುದ್ಧಮಾಡಿ ಸೋಲಿಸಿದನು. ಅವರು ದಾವೀದನ ಸೇವಕರಾಗಿ ಕಪ್ಪ ಕೊಡಬೇಕಾಯಿತು.
IRVKN   ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ದಾಸರಾಗಿ ಕಪ್ಪಕೊಡಬೇಕಾಯಿತು. PEPS