Bible Language

1 Chronicles 18:9 (NASU) New American Standard Bible (Updated)

Versions

KNV   ಆದರೆ ಹಮಾತಿನ ಅರಸನಾದ ತೋವನಿಗೆ ಹದ ರೆಜರನ ಸಂಗಡ ಯುದ್ಧ ಉಂಟಾಗಿದ್ದದರಿಂದ ದಾವೀದನು ಹದರೆಜರನ ಸಮಸ್ತ ಸೈನ್ಯವನ್ನು ಹೊಡೆದ ವರ್ತಮಾನವನ್ನು ತೋವಿಗೆ ಮುಟ್ಟಿದಾಗ
ERVKN   ದಾವೀದನು ಹದದೆಜರನನ್ನು ಸದೆಬಡಿದನೆಂದು ತಿಳಿದ ಹಮಾತಿನ ಅರಸನಾದ ತೋವನು
IRVKN   ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯವನ್ನೆಲ್ಲಾ ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.