Bible Language

1 Chronicles 19:18 (NASU) New American Standard Bible (Updated)

Versions

KNV   ಆದರೆ ಅರಾಮ್ಯರು ಇಸ್ರಾಯೇಲಿನ ಎದುರಿನಿಂದ ಓಡಿಹೋದರು. ದಾವೀದನು ಅರಾಮ್ಯರಲ್ಲಿ ಏಳು ಸಾವಿರ ರಥವುಳ್ಳವರನ್ನೂ ನಾಲ್ವತ್ತು ಸಾವಿರ ಕಾಲಾಳು ಗಳನ್ನೂ ಸೈನ್ಯಾಧಿಪತಿಯಾದ ಶೋಫಕನನ್ನೂ ಕೊಂದು ಹಾಕಿದನು.
ERVKN   ಅರಾಮ್ಯರು ಇಸ್ರೇಲರ ಎದುರು ನಿಲ್ಲಲಾರದೆ ಬೆನ್ನುಹಾಕಿ ಓಡಿದರು. ದಿವಸ ದಾವೀದನೂ ಅವನ ಸೈನಿಕರೂ ಅರಾಮ್ಯರ ಏಳು ಸಾವಿರ ಮಂದಿ ರಾಹುತರನ್ನೂ ನಲವತ್ತು ಸಾವಿರ ಮಂದಿ ಕಾಲಾಳುಗಳನ್ನೂ ಕೊಂದರು. ಇವರಲ್ಲಿ ಅರಾಮ್ಯರ ಸೇನಾಪತಿಯಾದ ಶೋಫಕನೂ ಕೊಲ್ಲಲ್ಪಟ್ಟನು.
IRVKN   ಅರಾಮ್ಯರು ಯುದ್ಧಕ್ಕೆ ನಿಂತಾಗ ಇಸ್ರಾಯೇಲರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುಸಾವಿರ ರಥಗಳನ್ನು ಹಾಳುಮಾಡಿ, ನಲ್ವತ್ತು ಸಾವಿರ ಕಾಲಾಳುಗಳನ್ನು ಕೊಂದುಬಿಟ್ಟನು. ಅವನು ಸೇನಾಧಿಪತಿಯಾದ ಶೋಫಕನನ್ನೂ ಕೊಂದನು.