Bible Language

1 Chronicles 19:4 (NASU) New American Standard Bible (Updated)

Versions

KNV   ಆದದರಿಂದ ಹಾನೂ ನನು ದಾವೀದನ ಸೇವಕರನ್ನು ಹಿಡಿದು ಅವರನ್ನು ಬೋಳಿಸಿ ಅವರ ಅಂಗಿಗಳನ್ನು ಮಧ್ಯದಲ್ಲಿ ಸೊಂಟದ ಕೆಳಗಿನ ವರೆಗೂ ಕತ್ತರಿಸಿ ಅವರನ್ನು ಕಳುಹಿಸಿಬಿಟ್ಟನು.
ERVKN   ಆಗ ಹಾನೂನನು ದಾವೀದನ ಸೇವಕರನ್ನು ಬಂಧಿಸಿ ಅವರ ಗಡ್ಡಗಳನ್ನು ಬೋಳಿಸಿ ಅವರ ವಸ್ತ್ರಗಳನ್ನು ಸೊಂಟದಿಂದ ಕೆಳಭಾಗದವರೆಗೆ ಕತ್ತರಿಸಿಬಿಟ್ಟು ಅವರನ್ನು ಹಿಂದಕ್ಕೆ ಕಳುಹಿಸಿದನು.
IRVKN   ಆದುದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.