Bible Language

1 Chronicles 20:6 (NASU) New American Standard Bible (Updated)

Versions

KNV   ಗತ್‌ನಲ್ಲಿ ಯುದ್ಧ ಉಂಟಾಯಿತು; ಅಲ್ಲಿ ಆರಾರು ಪ್ರಕಾರ ಇಪ್ಪತ್ತು ನಾಲ್ಕು ಬೆರಳುಗಳುಳ್ಳ ಉನ್ನತನಾದ ಒಬ್ಬ ಮನುಷ್ಯನಿದ್ದನು.
ERVKN   ಇದಾದನಂತರ ಇನ್ನೊಂದು ಯುದ್ಧವನ್ನು ಇಸ್ರೇಲರು ಫಿಲಿಷ್ಟಿಯರೊಂದಿಗೆ ಗತ್ ಊರಿನಲ್ಲಿ ಮಾಡಿದರು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನೂ ರೆಫಾಯನಾಗಿದ್ದನು.
IRVKN   ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು ಅವನ ಕೈಕಾಲುಗಳಿಗೆ ಆರಾರು ಬೆರಳುಗಳಿದ್ದವು. ಅವನೂ ರೆಫಾಯನು.