Bible Language

1 Chronicles 21:19 (NASU) New American Standard Bible (Updated)

Versions

KNV   ಗಾದನು ಕರ್ತನ ಹೆಸರಿನಲ್ಲಿ ಹೇಳಿದ ಮಾತಿನ ಪ್ರಕಾರ ದಾವೀದನು ಹೋದನು.
ERVKN   ಗಾದನು ದಾವೀದನಿಗೆ ಇದನ್ನು ತಿಳಿಸಿದ ಕೂಡಲೇ ಅವನು ಒರ್ನಾನನ ಕಣಕ್ಕೆ ಹೋದನು.
IRVKN   ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಣೆಯಂತೆ ಹೊರಟನು.