Bible Language

1 Chronicles 21:5 (NASU) New American Standard Bible (Updated)

Versions

KNV   ಕತ್ತಿಯನ್ನು ಹಿಡಿಯುವ ಸಮಸ್ತ ಇಸ್ರಾಯೇಲ್ಯರು ಹನ್ನೊಂದು ಲಕ್ಷಜನರಾಗಿದ್ದರು; ಕತ್ತಿಯನ್ನು ಹಿಡಿಯುವ ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಜನರಾಗಿದ್ದರು.
ERVKN   ಅರಸನಿಗೆ ಜನಗಣತಿಯ ಲೆಕ್ಕ ಒಪ್ಪಿಸಿದನು. ಇಸ್ರೇಲಿನಲ್ಲಿ ಒಟ್ಟು ಹನ್ನೊಂದು ಲಕ್ಷ ಮಂದಿ ಖಡ್ಗ ಉಪಯೋಗಿಸುವವರು ಇದ್ದರು. ಯೆಹೂದದಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಮಂದಿ ಖಡ್ಗ ಉಪಯೋಗಿಸುವವರಿದ್ದರು.
IRVKN   ಯೋವಾಬನು ದಾವೀದನಿಗೆ ಒಪ್ಪಿಸಿದ ಜನಗಣತಿಯ ಸಂಖ್ಯೆಯು ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ ಮತ್ತು ಯೆಹೂದ್ಯರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ.