Versions
KNV ಇವರು ಲದ್ದಾನನ ಪಿತೃಗಳಲ್ಲಿ ಮುಖ್ಯಸ್ಥ ರಾಗಿದ್ದರು. ಶಿಮ್ಮನ ಕುಮಾರರು--ಯಹತನು ಜೀನನು ಯೆಯೂಷನು ಬೆರೀಯನು.
ERVKN ಶಿಮ್ಮೀಗೆ ನಾಲ್ಕು ಮಂದಿ ಗಂಡುಮಕ್ಕಳು. ಅವರು ಯಾರೆಂದರೆ: ಯಹತ್, ಜೀಜ, ಯೆಯೂಷ್ ಮತ್ತು ಬೆರೀಯ.
IRVKN ಶಿಮ್ಮೀಗೆ ಯಹತ್, ಜೀನ, ಯೆಯೂಷ್ ಮತ್ತು ಬೆರೀಯ ಎಂಬ ನಾಲ್ಕು ಮಕ್ಕಳಿದ್ದರು.