Bible Language

1 Chronicles 23:24 (NASU) New American Standard Bible (Updated)

Versions

KNV   ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು.
ERVKN   ಇವರೇ ಲೇವಿಯರ ಸಂತತಿಯವರು. ಇವರೇ ಆಯಾ ಕುಟುಂಬಗಳ ಪ್ರಧಾನರು. ಇವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಮೇಲ್ಪಟ್ಟವರನ್ನು ಮಾತ್ರ ಲೆಕ್ಕಿಸಲಾಯಿತು. ಅವರು ದೇವಾಲಯದಲ್ಲಿ ಸೇವೆಮಾಡಿದರು.
IRVKN   ಲೇವಿಯರ ಪಟ್ಟಿಯಲ್ಲಿ ಬರೆಯಲ್ಪಟ್ಟ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಪ್ರಧಾನರು. ಇವರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರು ಯೆಹೋವನ ಆಲಯದಲ್ಲಿ ಸೇವೆಮಾಡತಕ್ಕವರಾಗಿದ್ದರು.