Bible Language

1 Chronicles 23:25 (NASU) New American Standard Bible (Updated)

Versions

KNV   ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ
ERVKN   ದಾವೀದನು, “ಇಸ್ರೇಲರ ದೇವರಾದ ಯೆಹೋವನು ತನ್ನ ಜನರಿಗೆ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ದೇವರು ನಿರಂತರವೂ ಜೆರುಸಲೇಮಿನಲ್ಲಿ ವಾಸಿಸಲು ಬಂದಿರುತ್ತಾನೆ.
IRVKN   ಇಸ್ರಾಯೇಲಿನ ದೇವರಾದ ಯೆಹೋವನು, ತನ್ನ ಪ್ರಜೆಗಳಿಗೆ ವಿಶ್ರಾಂತಿಯನ್ನು ಅನುಗ್ರಹಿಸಿ, * ಅಥವಾ ಇಸ್ರಾಯೇಲ ಜನರು. ಆತನು ಸದಾಕಾಲವೂ ಯೆರೂಸಲೇಮಿನಲ್ಲಿ ವಾಸಿಸುವವನಾದುದರಿಂದ,