Bible Language

1 Chronicles 23:3 (NASU) New American Standard Bible (Updated)

Versions

KNV   ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು.
ERVKN   ಅವನು ಮೂವತ್ತು ವರ್ಷದ ಮತ್ತು ಅದಕ್ಕಿಂತ ಮೇಲ್ಪಟ್ಟ ಲೇವಿಯರನ್ನು ಲೆಕ್ಕಿಸಿದಾಗ ಒಟ್ಟು ಮೂವತ್ತೆಂಟು ಸಾವಿರ ಮಂದಿ ಪುರುಷರಿದ್ದರು.
IRVKN   ಮೂವತ್ತು ವರ್ಷಕ್ಕಿಂತ ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆಯು ಮೂವತ್ತೆಂಟು ಸಾವಿರವಾಗಿತ್ತು.