Bible Language

1 Chronicles 23:32 (NASU) New American Standard Bible (Updated)

Versions

KNV   ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
ERVKN   ಹೀಗೆ ಲೇವಿಯರು ತಾವು ಮಾಡಬೇಕಾದ ಕೆಲಸಗಳನ್ನೆಲ್ಲಾ ಮಾಡಿದರು. ಅವರು ಪವಿತ್ರ ಗುಡಾರವನ್ನು ಮತ್ತು ಪವಿತ್ರಸ್ಥಳವನ್ನು ನೋಡಿಕೊಂಡರು; ತಮ್ಮ ಸಂಬಂಧಿಕರೂ ಆರೋನನ ಕುಲದವರೂ ಆಗಿದ್ದ ಯಾಜಕರಿಗೆ ಸಹಾಯ ಮಾಡಿದರು.
IRVKN   ಹೀಗೆ ಅವರು ತಮ್ಮ ಸಹೋದರನಾದ ಆರೋನನ ಸಹಾಯಕರಾಗಿದ್ದು ದೇವದರ್ಶನದ ಗುಡಾರವನ್ನೂ, ಪರಿಶುದ್ಧವಾದ ಎಲ್ಲಾ ವಸ್ತುಗಳನ್ನು ನೋಡಿಕೊಳ್ಳುವುದೇ ಯೆಹೋವನ ಆಲಯದಲ್ಲಿ ಮಾಡತಕ್ಕ ಕರ್ತವ್ಯಗಳು. PE