Bible Language

1 Chronicles 23:9 (NASU) New American Standard Bible (Updated)

Versions

KNV   ಶಿಮ್ಮಿಯ ಕುಮಾರರು ಶೆಲೋಮೊ ತನು ಹಜೀಯೇಲನು ಹಾರಾನನು ಎಂಬ ಮೂರು ಮಂದಿಯು.
ERVKN   ಶಿಮ್ಮೀಯನ ಗಂಡುಮಕ್ಕಳು ಯಾರೆಂದರೆ: ಶೆಲೋಮೋತ್, ಹಜೀಯೇಲ್ ಮತ್ತು ಹಾರಾನ್. ಮೂವರು ಲದ್ದಾನನ ಸಂತತಿಯವರ ಮುಖಂಡರಾಗಿದ್ದರು.
IRVKN   ಶಿಮ್ಮೀಗೆ ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಕ್ಕಳಿದ್ದರು. ಇವರು ಲದ್ದಾನ್ಯರ ಗೋತ್ರ ಪ್ರಧಾನರು.