Bible Language

1 Chronicles 24:2 (NASU) New American Standard Bible (Updated)

Versions

KNV   ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು.
ERVKN   ನಾದಾಬ್ ಮತ್ತು ಅಬೀಹೂ ತಮ್ಮ ತಂದೆ ಸಾಯುವ ಮೊದಲೇ ತೀರಿಹೋದರು. ಅವರಿಗೆ ಮಕ್ಕಳಿರಲಿಲ್ಲ. ಅವರ ಬದಲಿಗೆ ಎಲ್ಲಾಜಾರ್ ಮತ್ತು ಈತಾಮಾರ್ ಯಾಜಕರಾಗಿ ಸೇವೆಮಾಡಿದರು.
IRVKN   ನಾದಾಬ್ ಮತ್ತು ಅಬೀಹೂ ಎಂಬುವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತು ಹೋದುದರಿಂದ ಎಲ್ಲಾಜಾರನೂ, ಈತಾಮಾರನೂ ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು.