Bible Language

1 Chronicles 25 (NASU) New American Standard Bible (Updated)

Versions

KNV   ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್‌ ಹೇಮಾನ್‌ ಯೆದುತೂನ್‌ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
ERVKN   ದಾವೀದನೂ ಸೇನಾಪತಿಗಳೂ ಆಸಾಫನ ಸಂತತಿಯವರನ್ನು ವಿಶೇಷವಾದ ಸೇವೆಗೆ ಪ್ರತ್ಯೇಕಿಸಿದರು. ಆಸಾಫನ ಗಂಡುಮಕ್ಕಳು ಹೇಮಾನ್ ಮತ್ತು ಯೆದುತೂನ್. ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ಬಾರಿಸುತ್ತಾ ದೇವರ ಸಂದೇಶವನ್ನು ಪ್ರವಾದಿಸುವುದೇ ಇವರ ಸೇವೆಯಾಗಿತ್ತು. ರೀತಿಯಾಗಿ ದೇವರ ಸೇವೆಯನ್ನು ಮಾಡಿದವರು ಯಾರೆಂದರೆ:
IRVKN   {ದೇವಾಲಯದ ಸಂಗೀತ ಮಂಡಳಿ} PS ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,