Bible Language

1 Chronicles 25:11 (NASU) New American Standard Bible (Updated)

Versions

KNV   ನಾಲ್ಕನೆಯದು ಇಚ್ರೀಗೆ, ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
ERVKN   ನಾಲ್ಕನೆಯದಾಗಿ, ಇಚ್ರೀಯ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
IRVKN   ನಾಲ್ಕನೆಯವನು ಇಚ್ರೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.