Bible Language

1 Corinthians 16 (NASU) New American Standard Bible (Updated)

Versions

KNV   ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ.
ERVKN   ದೇವಜನರಿಗೋಸ್ಕರ ಹಣ ಸಂಗ್ರಹಿಸುವುದರ ವಿಷಯವಾಗಿ ಈಗ ನಾನು ಬರೆಯುತ್ತೇನೆ. ನಾನು ಗಲಾತ್ಯ ಸಭೆಗಳಿಗೆ ಹೇಳಿಕೊಟ್ಟಂತೆ ನೀವೂ ಮಾಡಿರಿ.
IRVKN   {ಯೆರೂಸಲೇಮಿನಲ್ಲಿದ್ದ ಬಡ ಕ್ರೈಸ್ತರಿಗೋಸ್ಕರ ಧರ್ಮದ ಹಣ ಕೂಡಿಸುವುದನ್ನು ಕುರಿತದ್ದು} PS ಈಗ * ಅ. ಕೃ. 24:17 ದೇವಜನರಿಗೋಸ್ಕರ ಹಣ ಸಂಗ್ರಹಣೆ ವಿಚಾರದ ಕುರಿತು, ನಾನು ಗಲಾತ್ಯ ಪ್ರಾಂತ್ಯದ ಸಭೆಗಳಿಗೆ ಹೇಳಿಕೊಟ್ಟಿರುವ ಕ್ರಮದಂತೆ ನೀವೂ ಮಾಡಿರಿ.