Bible Language

1 Corinthians 16:3 (NASU) New American Standard Bible (Updated)

Versions

KNV   ನೀವು ಧಾರಾಳವಾಗಿ ಕೊಟ್ಟದ್ದನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವಂತೆ ನೀವು ನಿಮ್ಮ ಪತ್ರಗಳಿಂದ ಯಾರನ್ನು ಯೋಗ್ಯರೆಂದು ಸೂಚಿಸು ವಿರೋ ಅವರನ್ನು ನಾನು ಕಳುಹಿಸುವೆನು.
ERVKN   ನಾನು ಬಂದಾಗ, ನಿಮ್ಮ ಕೊಡುಗೆಯನ್ನು ಕೆಲವರ ಮೂಲಕ ಜೆರುಸಲೇಮಿಗೆ ಕಳುಹಿಸುವೆನು. ನೀವೆಲ್ಲರೂ ಯಾರನ್ನು ಇಷ್ಟಪಡುತ್ತೀರೋ ಅವರಿಗೆ ನಾನು ಪರಿಚಯದ ಪತ್ರಗಳನ್ನು ಕೊಟ್ಟು ಕಳುಹಿಸುವೆನು.
IRVKN   ಮತ್ತು ನಾನು ಬಂದ ಮೇಲೆ ನೀವು ಯಾರನ್ನು ಪ್ರಾಮಾಣಿಕರೆಂದು ಸೂಚಿಸುವಿರೋ, ಅವರೊಂದಿಗೆ ನಿಮ್ಮ ಕೊಡುಗೆಯನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವುದಕ್ಕೆ ಪತ್ರಗಳನ್ನು ಕೊಟ್ಟು ಕಳುಹಿಸುವೆನು.