Bible Language

1 John 5:8 (NASU) New American Standard Bible (Updated)

Versions

KNV   ಆತ್ಮ ನೀರು ರಕ್ತ ಮೂವರು ಭೂಮಿಯ ಮೇಲೆ ಸಾಕ್ಷಿ ಹೇಳುತ್ತಾರೆ; ಮೂವರು ಒಂದೇಯಾಗಿ ಒಪ್ಪಿಕೊಳ್ಳುತ್ತಾರೆ.
ERVKN   ಆತ್ಮ, ನೀರು ಮತ್ತು ರಕ್ತ. ಮೂರು ಸಾಕ್ಷಿಗಳ ಅಭಿಪ್ರಾಯವು ಒಂದೇ.
IRVKN   ಆತ್ಮ, ನೀರು, ರಕ್ತ ಎಂಬ ಮೂರು ಸಾಕ್ಷಿಗಳುಂಟು. ಮೂರು ಒಂದೇ ಅಭಿಪ್ರಾಯವನ್ನು ಒಪ್ಪಿಕೊಳ್ಳುತ್ತವೆ.