Bible Language

1 Kings 13:24 (NASU) New American Standard Bible (Updated)

Versions

KNV   ಅವನು ಹೋದ ತರುವಾಯ ಸಿಂಹವು ಅವನನ್ನು ದಾರಿಯಲ್ಲಿ ಹಿಡಿದು ಕೊಂದುಹಾಕಿತು. ಅವನ ಹೆಣ ದಾರಿಯಲ್ಲಿ ಹಾಕ ಲ್ಪಟ್ಟಿತು; ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತುಕೊಂಡಿದ್ದವು.
ERVKN   ಅವನು ತನ್ನ ಮನೆಗೆ ಹಿಂತಿರುಗಿ ಹೋಗುತ್ತಿರುವಾಗ ದಾರಿಯಲ್ಲಿ ಒಂದು ಸಿಂಹವು ಅವನ ಮೇಲೆರಗಿ ಅವನನ್ನು ಕೊಂದುಹಾಕಿತು. ಪ್ರವಾದಿಯ ದೇಹವು ರಸ್ತೆಯ ಮೇಲೆ ಬಿದ್ದಿತ್ತು. ಕತ್ತೆ ಮತ್ತು ಸಿಂಹವು ದೇಹದ ಹತ್ತಿರ ನಿಂತಿದ್ದವು.
IRVKN   ದೇವರ ಮನುಷ್ಯನು ಸ್ವಲ್ಪ ದೂರ ಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದು ಹಾಕಿತು. ಅವನ ಶವವು ದಾರಿಯಲ್ಲಿಯೇ ಬಿದ್ದಿತ್ತು. ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.