Bible Language

1 Kings 16:10 (NASU) New American Standard Bible (Updated)

Versions

KNV   ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇ ವರುಷದಲ್ಲಿ ಅವನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಆಳಿದನು.
ERVKN   ಜಿಮ್ರಿಯು ಮನೆಯೊಳಕ್ಕೆ ಹೋಗಿ ರಾಜನಾದ ಏಲನನ್ನು ಕೊಂದುಹಾಕಿದನು. ಆಸನು ಯೆಹೂದದ ರಾಜನಾಗಿದ್ದ ಇಪ್ಪತ್ತೇಳನೆಯ ವರ್ಷದಲ್ಲಿ ಇದು ನಡೆಯಿತು. ಏಲನ ನಂತರ ಜಿಮ್ರಿಯು ಇಸ್ರೇಲಿನ ಹೊಸ ರಾಜನಾದನು.
IRVKN   ಜಿಮ್ರಿಯು ಏಲನ ಮೇಲೆ ಬಿದ್ದು ಅವನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ತಾನು ಅರಸನಾದನು. ಇದು ಯೆಹೂದದ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ನಡೆಯಿತು.