Bible Language

1 Kings 16:12 (NASU) New American Standard Bible (Updated)

Versions

KNV   ಹೀಗೆ ಭಾಷನೂ ಅವನ ಮಗನಾದ ಏಲನೂ ತಮ್ಮ ಎಲ್ಲಾ ಪಾಪಗಳಿಂದ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿ ತಾವು ಮಾಡಿದ ಪಾಪಗಳಿಂದಲೂ ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದ ರಿಂದಲೂ
ERVKN   ಹೀಗೆ ಜಿಮ್ರಿಯು ಬಾಷನ ಕುಟುಂಬವನ್ನು ನಾಶಗೊಳಿಸಿದನು. ಬಾಷನ ವಿರುದ್ಧವಾಗಿ ಯೆಹೋವನು ಪ್ರವಾದಿಯಾದ ಯೇಹುವಿನ ಮೂಲಕ ತಿಳಿಸಿದಂತೆ ಇದು ಸಂಭವಿಸಿತು.
IRVKN   ಬಾಷನೂ ಹಾಗು ಅವನ ಮಗನಾದ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ತಮ್ಮ ವಿಗ್ರಹಗಳಿಂದ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದರು.