Bible Language

1 Kings 16:2 (NASU) New American Standard Bible (Updated)

Versions

KNV   ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲ್ಯರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪ ಮಾಡಲು ಪ್ರೇರೇಪಿಸಿದಿ.
ERVKN   “ನಾನು ನಿನ್ನನ್ನು ಪ್ರಾಮುಖ್ಯ ವ್ಯಕ್ತಿಯನ್ನಾಗಿ ಮಾಡಿದೆ. ಇಸ್ರೇಲಿನ ಜನರಿಗೆ ನಿನ್ನನ್ನು ರಾಜನನ್ನಾಗಿ ನಾನು ಮಾಡಿದೆ. ಇಸ್ರೇಲಿನ ಜನರಿಗೆ ನಿನ್ನನ್ನು ರಾಜನನ್ನಾಗಿ ನಾನು ಮಾಡಿದೆ. ಆದರೆ ನೀನು ಯಾರೊಬ್ಬಾಮನ ಮಾರ್ಗವನ್ನೇ ಅನುಸರಿಸಿದೆ. ಇಸ್ರೇಲಿನ ನನ್ನ ಜನರು ಪಾಪಮಾಡುವಂತೆ ನೀನು ಪ್ರೇರೇಪಿಸಿದೆ. ಅವರು ತಮ್ಮ ಪಾಪಗಳಿಂದ ನನ್ನನ್ನು ಕೋಪಗೊಳಿಸಿದರು.
IRVKN   “ನಾನು ನಿನ್ನನ್ನು ಧೂಳಿನಿಂದ ಎತ್ತಿ, ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದರೂ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿರುವೆ. ಅವರ ಪಾಪದ ಮೂಲಕವಾಗಿ ನನಗೆ ಕೋಪವನ್ನೆಬ್ಬಿಸಿದ್ದಿ.