Bible Language

1 Kings 17:23 (NASU) New American Standard Bible (Updated)

Versions

KNV   ಆಗ ಎಲೀಯನು ಹುಡುಗನನ್ನು ಎತ್ತಿಕೊಂಡು ಉಪ್ಪರಿಗೆ ಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು ಅವನನ್ನು ಅವನ ತಾಯಿಗೆ ಕೊಟ್ಟನು. ಅವನುನೋಡು, ನಿನ್ನ ಮಗನು ಜೀವದಿಂದಿದ್ದಾನೆಂದು ಎಲೀ ಯನು ಹೇಳಿದನು.
ERVKN   ಎಲೀಯನು ಬಾಲಕನನ್ನು ಕೆಳ ಅಂತಸ್ತಿಗೆ ಕರೆದೊಯ್ದನು. ಎಲೀಯನು ಬಾಲಕನನ್ನು ಅವನ ತಾಯಿಗೆ ಒಪ್ಪಿಸಿ, “ನಿನ್ನ ಮಗ ಬದುಕಿದ್ದಾನೆ, ನೋಡು” ಎಂದು ಹೇಳಿದನು.
IRVKN   ಎಲೀಯನು ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡು ಹೋಗಿ, ಅವನ ತಾಯಿಗೆ ಒಪ್ಪಿಸಿ, “ಇಗೋ, ನೋಡು ನಿನ್ನ ಮಗನು ಜೀವಿಸುತ್ತಿದ್ದಾನೆ” ಅಂದನು.