Bible Language

1 Kings 17:5 (NASU) New American Standard Bible (Updated)

Versions

KNV   ಅವನು ಹೋಗಿ ಕರ್ತನ ಮಾತಿನ ಹಾಗೆಯೇ ಮಾಡಿದನು; ಅಂದರೆ ಅವನು ಹೋಗಿ ಯೊರ್ದನಿಗೆ ಎದುರಾಗಿರುವ ಕೆರೀತ್‌ ಹಳ್ಳದ ಬಳಿಯಲ್ಲಿ ವಾಸ ವಾಗಿದ್ದನು.
ERVKN   ಆದುದರಿಂದ ಯೆಹೋವನು ಹೇಳಿದಂತೆ ಅವನು ಮಾಡಿದನು. ಅವನು ಜೋರ್ಡನ್ ನದಿಯ ಪೂರ್ವಕ್ಕಿರುವ ಕೆರೀತ್ ಹಳ್ಳದ ಹತ್ತಿರ ವಾಸಿಸಲು ಹೋದನು.
IRVKN   ಎಲೀಯನು ಯೆಹೋವನ ಅಪ್ಪಣೆಯಂತೆ ಯೊರ್ದನಿನ ಪೂರ್ವದಿಕ್ಕಿರುವ ಕೆರೀತ್ ಹಳ್ಳದ ಬಳಿಗೆ ಹೋಗಿ ಅಲ್ಲಿ ವಾಸಮಾಡ ತೊಡಗಿದನು.