Bible Language

1 Kings 7:36 (NASU) New American Standard Bible (Updated)

Versions

KNV   ಅದರದರ ಪ್ರಮಾಣದ ಪ್ರಕಾರ ಹಲಿಗೆಗಳ ಕೈಹಿಡಿಗಳ ಮೇಲೆಯೂ ಅಂಚು ಗಳ ಮೇಲೆಯೂ ಕೆರೂಬಿಗಳನ್ನೂ ಸಿಂಹಗಳನ್ನೂ ಖರ್ಜೂರ ಗಿಡಗಳನ್ನೂ ಚಿತ್ರಿಸಿದನು; ಸುತ್ತಲೂ ಅದ ರದರ ಪ್ರಮಾಣದ ಪ್ರಕಾರ ಚಿತ್ರಿಸಿದನು.
ERVKN   ಬಂಡಿಯ ಪಾರ್ಶ್ವಗಳ ಮೇಲೆ ಮತ್ತು ಚೌಕಟ್ಟುಗಳ ಮೇಲೆ ಕೆರೂಬಿಗಳ, ಸಿಂಹಗಳ, ಖರ್ಜೂರ ಗಿಡಗಳ ಚಿತ್ರಗಳನ್ನು ಹಿತ್ತಾಳೆಯಲ್ಲಿ ಕೆತ್ತಿದ್ದರು. ಚಿತ್ರಗಳನ್ನು ಬಂಡಿಯಲ್ಲಿ ಅವಕಾಶವಿದ್ದ ಭಾಗಗಳಲ್ಲೆಲ್ಲಾ ಕೆತ್ತಿದ್ದರು. ಬಂಡಿಯ ಸುತ್ತಲಿನ ಚೌಕಟ್ಟಿನ ಮೇಲೆ ಹೂಗಳನ್ನು ಕೆತ್ತಿದ್ದರು.
IRVKN   ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಕಡೆಗೆ ಕೆರೂಬಿ, ಸಿಂಹ, ಖರ್ಜೂರವೃಕ್ಷ ಇವುಗಳ ಚಿತ್ರಗಳನ್ನೂ ಚಿತ್ರಗಳ ಸುತ್ತಲೂ ತೋರಣ ಚಿತ್ರಗಳನ್ನೂ ಮಾಡಿಸಿದನು.