Bible Language

1 Kings 8:13 (NASU) New American Standard Bible (Updated)

Versions

KNV   ನಿನಗೆ ನಿವಾಸದ ಮಂದಿರವನ್ನು ನೀನು ಎಂದೆಂದಿಗೂ ಅದರಲ್ಲಿ ವಾಸವಾಗಿರುವ ಹಾಗೆ ಶಾಶ್ವತ ಸ್ಥಳವನ್ನು ನಿಜವಾಗಿಯೂ ಕಟ್ಟಿಸಿದ್ದೇನೆ ಎಂದು ಹೇಳಿದನು.
ERVKN   ನಿಜವಾಗಿಯೂ ಅತ್ಯದ್ಭುತವಾದ ಆಲಯವನ್ನು ನಿನಗಾಗಿ ನಿರ್ಮಿಸಿರುವೆನು. ಸ್ಥಳದಲ್ಲಿ ನೀನು ಶಾಶ್ವತವಾಗಿ ನೆಲೆಸಿರಬಹುದು” ಎಂದು ಹೇಳಿದನು.
IRVKN   ನಾನು ನಿನಗೋಸ್ಕರ ಒಂದು ಮಂದಿರವನ್ನು ಕಟ್ಟಿಸಿದ್ದೇನೆ. ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಿರಲಿ” ಎಂದು ಪ್ರಾರ್ಥನೆಮಾಡಿದನು. PS