Versions
KNV ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.
ERVKN ಒಬ್ಬನು ಅನ್ಯಾಯವಾಗಿ ಸಂಕಟಕ್ಕೆ ಒಳಗಾದಾಗ ದೇವರಿಗಾಗಿ ಅದನ್ನು ಸಹಿಸಿಕೊಂಡರೆ ದೇವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.
IRVKN ‡ 1 ಪೇತ್ರ. 3:14, 17; 4:16: ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.