Bible Language

1 Peter 2:23 (NASU) New American Standard Bible (Updated)

Versions

KNV   ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
ERVKN   ಜನರು ಕ್ರಿಸ್ತನನ್ನು ಬಯ್ದರೂ ಆತನು ಅವರನ್ನು ಬಯ್ಯಲಿಲ್ಲ. ಆತನು ಸಂಕಟವನ್ನು ಅನುಭವಿಸಿದರೂ ಜನರನ್ನು ಹೆದರಿಸಲಿಲ್ಲ. ಆತನು ತನ್ನ ಕಾರ್ಯವನ್ನು ದೇವರಿಗೆ ವಹಿಸಿದನು. ಸರಿಯಾದ ನ್ಯಾಯತೀರ್ಪು ನೀಡುವಾತನು ದೇವರೊಬ್ಬನೇ.
IRVKN   § 1 ಪೇತ್ರ. 3:9; ಯೆಶಾ 53:7; ಇಬ್ರಿ. 12:3: ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, * ಲೂಕ 23:46: ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.