Bible Language

1 Samuel 21:1 (NASU) New American Standard Bible (Updated)

Versions

KNV   ತರುವಾಯ ದಾವೀದನು ನೋಬ್‌ ಊರಲ್ಲಿದ್ದ ಯಾಜಕನಾದ ಅಹೀಮೆಲೆ ಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ--ಒಬ್ಬರೂ ನಿನ್ನ ಸಂಗಡ ಬಾರದೆ ನೀನು ಒಂಟಿಯಾಗಿ ಬಂದದ್ದು ಏನೆಂದು ಅವನನ್ನು ಕೇಳಿದನು.
ERVKN   ನಂತರ ದಾವೀದನು ಹೊರಟುಹೋದನು. ಯೋನಾತಾನನು ಪಟ್ಟಣಕ್ಕೆ ಹಿಂದಿರುಗಿದನು.
IRVKN   {ದಾವೀದನು ನೋಬಕ್ಕೆ ಹೋದದ್ದು} PS ದಾವೀದನು * ನೆಹೆ 11:32; ಯೆಶಾ 10:32. ನೋಬ್ ಊರಲ್ಲಿದ್ದ ಮಾರ್ಕ 2:26. ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡು, “ನಿನ್ನ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ, ನೀನು ಒಬ್ಬನೇ ಬಂದದ್ದೇಕೆ?” ಎಂದು ಅವನನ್ನು ಕೇಳಿದನು.