Bible Language

1 Samuel 27 (NASU) New American Standard Bible (Updated)

Versions

KNV   ದಾವೀದನು ತನ್ನ ಹೃದಯದಲ್ಲಿ--ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಮಡಿದುಹೋಗುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿಹೋಗುವ ದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು ಅಂದು ಕೊಂಡನು.
ERVKN   ಆದರೆ ದಾವೀದನು, “ಸೌಲನು ಎಂದಾದರೂ ಒಂದು ದಿನ ನನ್ನನ್ನು ಹಿಡಿದುಕೊಳ್ಳುವನು. ಈಗ ಫಿಲಿಷ್ಟಿಯರ ರಾಜ್ಯಕ್ಕೆ ತಪ್ಪಿಸಿಕೊಂಡು ಹೋಗುವುದೇ ನಾನು ಮಾಡಬಹುದಾದ ಒಳ್ಳೆಯ ಕೆಲಸ. ಆಗ ಸೌಲನು ಇಸ್ರೇಲಿನಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟು ಬಿಡುತ್ತಾನೆ. ಸೌಲನಿಂದ ತಪ್ಪಿಸಿಕೊಳ್ಳಲು ಇದೇ ಸರಿಯಾದ ಮಾರ್ಗ” ಎಂದು ತನ್ನಲ್ಲೇ ಯೋಚಿಸಿದನು.
IRVKN   {ದಾವೀದನು ಫಿಲಿಷ್ಟಿಯರ ನಡುವೆ ವಾಸಿಸಿದ್ದು} PS ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು.