Bible Language

1 Samuel 28:4 (NASU) New American Standard Bible (Updated)

Versions

KNV   ಆಗ ಫಿಲಿಷ್ಟಿ ಯರು ಕೂಡಿಕೊಂಡು ಬಂದು ಶೂನೇಮಿನಲ್ಲಿ ದಂಡಿ ಳಿದರು. ಸೌಲನು ಎಲ್ಲಾ ಇಸ್ರಾಯೇಲ್ಯರನ್ನು ಕೂಡಿಸಿ ಕೊಂಡು ಗಿಲ್ಬೋವದಲ್ಲಿ ದಂಡಿಳಿದನು.
ERVKN   ಫಿಲಿಷ್ಟಿಯರು ಯುದ್ಧಕ್ಕೆ ಸಿದ್ಧರಾದರು. ಅವರೆಲ್ಲ ಶೂನೇಮಿಗೆ ಬಂದು ಸ್ಥಳದಲ್ಲಿಯೇ ಪಾಳೆಯಮಾಡಿಕೊಂಡರು. ಸೌಲನು ಇಸ್ರೇಲರನ್ನೆಲ್ಲ ಒಟ್ಟುಗೂಡಿಸಿಕೊಂಡು ಬಂದು ಗಿಲ್ಬೋವದಲ್ಲಿ ಪಾಳೆಯ ಮಾಡಿಕೊಂಡನು.
IRVKN   ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇಮಿನಲ್ಲಿ ಪಾಳೆಯಮಾಡಿಕೊಂಡರು. ಸೌಲನು ಎಲ್ಲಾ ಇಸ್ರಾಯೇಲರೊಡನೆ ಬಂದು, ಗಿಲ್ಬೋವದಲ್ಲಿ ಇಳಿದುಕೊಂಡರು.