Bible Language

1 Samuel 29:8 (NASU) New American Standard Bible (Updated)

Versions

KNV   ದಾವೀದನು ಆಕೀಷನಿಗೆ--ನನ್ನ ಯಜಮಾನನಾದ ಅರಸನ ಶತ್ರುಗಳ ಸಂಗಡ ಯುದ್ಧ ಮಾಡಲು ಹೋಗದ ಹಾಗೆ ನಾನೇನು ಮಾಡಿ ದೆನು? ನಿನ್ನ ದಾಸನು ನಿನ್ನ ಬಳಿಗೆ ಬಂದಂದಿನಿಂದ ದಿನದ ವರೆಗೂ ನನ್ನಲ್ಲಿ ಏನು ಕಂಡುಕೊಂಡಿ ಅಂದನು.
ERVKN   ದಾವೀದನು, “ನಾನು ಮಾಡಿರುವ ತಪ್ಪಾದರೂ ಏನು? ನಾನು ನಿನ್ನ ಹತ್ತಿರಕ್ಕೆ ಬಂದಾಗಿನಿಂದ ಈಗಿನವರೆಗೆ ನನ್ನಲ್ಲಿ ನೀನು ಗುರುತಿಸಿರುವ ದುಷ್ಟತನವಾದರೂ ಏನು? ರಾಜನಾದ ನನ್ನ ಒಡೆಯನ ಶತ್ರುಗಳ ವಿರುದ್ಧ ಹೋರಾಡಲು ನನ್ನನ್ನು ಬಿಡುವುದಿಲ್ಲವೇಕೆ?” ಎಂದು ಹೇಳಿದನು.
IRVKN   ದಾವೀದನು ಆಕೀಷನಿಗೆ, “ನಾನೇನು ಮಾಡಿದೆನು? ನಿನ್ನ ದಾಸನಾದ ನಾನು ನಿನ್ನ ಬಳಿಗೆ ಬಂದ ದಿನದಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿ? ಅರಸನಾದ ನನ್ನ ಒಡೆಯನ ಜೊತೆಯಲ್ಲಿ ಹೋಗಿ, ಅವನ ಶತ್ರುಗಳೊಡನೆ ನಾನೇಕೆ ಯುದ್ಧ ಮಾಡಬಾರದು?” ಅಂದನು.