Bible Language

2 Chronicles 16:2 (NASU) New American Standard Bible (Updated)

Versions

KNV   ಆಗ ಆಸನು ಕರ್ತನ ಆಲಯದ ಬೊಕ್ಕಸಗಳಿಂದಲೂ ಅರಸನ ಮನೆಯ ಬೊಕ್ಕಸದಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನ ಬಳಿಗೆ ಕಳುಹಿಸಿ ಅವನಿಗೆ--ನನ್ನ ತಂದೆಗೂ ನಿನ್ನ ತಂದೆಗೂ ಇದ್ದ ಹಾಗೆ ನನಗೂ ನಿನಗೂ ಒಡಂಬಡಿಕೆ ಉಂಟು.
ERVKN   ಆಗ ಆಸನು ದೇವಾಲಯದಲ್ಲಿಯೂ ಅರಮನೆಯಲ್ಲಿಯೂ ಶೇಖರಿಸಿಟ್ಟಿದ್ದ ಬೆಳ್ಳಿಬಂಗಾರಗಳನ್ನೆಲ್ಲಾ ಒಟ್ಟಾಗಿ ಸೇರಿಸಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಸಂದೇಶದೊಡನೆ ಕಳುಹಿಸಿದನು,
IRVKN   ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಕಳುಹಿಸಿ