Versions
KNV ಸೊಲೊಮೋನನು ಕರ್ತನ ಆಲಯವನ್ನೂ ತನ್ನ ಮನೆಯನ್ನೂ ಇಪ್ಪತ್ತು ವರುಷ ಗಳಲ್ಲಿ ಕಟ್ಟಿದ ತರುವಾಯ ಆದದ್ದೇನಂದರೆ,
ERVKN ದೇವಾಲಯವನ್ನೂ ತನ್ನ ಅರಮನೆಯನ್ನೂ ಕಟ್ಟಲು ಸೊಲೊಮೋನನಿಗೆ ಇಪ್ಪತ್ತು ವರುಷಗಳು ಬೇಕಾದವು.
IRVKN {ಸೊಲೊಮೋನನ ಇತರ ಸಾಧನೆಗಳು} PS ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.