Versions
KNV ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ಹೊಡೆದರು. ಕರ್ತನ ಭಯವು ಅವರ ಮೇಲೆ ಬಂತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದದ್ದರಿಂದ ಇವುಗಳನ್ನೆಲ್ಲಾ ಕೊಳ್ಳೆಮಾಡಿದರು.
ERVKN ಆಸನು ತನ್ನ ಸೈನ್ಯದೊಡನೆ ಗೆರಾರಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿಬಿಟ್ಟನು. ಅವುಗಳಲ್ಲಿ ವಾಸಿಸುವ ಜನರು ಯೆಹೋವನಿಗೆ ಭಯಪಟ್ಟರು. ಆ ಪಟ್ಟಣಗಳಲ್ಲಿ ಇದ್ದ ನಿಕ್ಷೇಪಗಳನ್ನು ಆಸನ ಸೈನಿಕರು ದೋಚಿದರು.
IRVKN ಇದಲ್ಲದೆ ಯೆಹೋವನ ಭಯದಿಂದ ತಬ್ಬಿಬ್ಬಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ಅವರು ವಶಪಡಿಸಿಕೊಂಡು, ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಿಂದ ಅವರಿಗೆ ದೊಡ್ಡ ಕೊಳ್ಳೆ ಸಿಕ್ಕಿತು.