Bible Language

2 Chronicles 16:12 (NASU) New American Standard Bible (Updated)

Versions

KNV   ಆಸನು ತನ್ನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ತನ್ನ ಕಾಲುಗಳಲ್ಲಿ ರೋಗವುಳ್ಳವನಾ ಗಿದ್ದನು. ಅವನ ರೋಗವು ಅತಿಘೋರವಾಯಿತು. ಅವನು ತನ್ನ ರೋಗದಲ್ಲಿ ಕರ್ತನನ್ನು ಹುಡುಕದೆ ವೈದ್ಯರನ್ನು ಹುಡುಕಿದನು.
ERVKN   ಆಸನ ಆಳ್ವಿಕೆಯ ಮೂವತ್ತೊಂಭತ್ತನೆಯ ವರುಷದಲ್ಲಿ ಅವನ ಕಾಲಿಗೆ ರೋಗ ಬಂದಿತು. ಅದು ಅಧಿಕವಾಗಿ ಹೆಚ್ಚಿದ್ದರಿಂದ ಅವನು ಯೆಹೋವನ ಸಹಾಯವನ್ನು ಕೇಳದೆ ವೈದ್ಯರ ನೆರವನ್ನೇ ಪಡೆದನು.
IRVKN   ಆಸನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ರೋಗದಲ್ಲೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.