Bible Language

2 Chronicles 16:14 (NASU) New American Standard Bible (Updated)

Versions

KNV   ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.
ERVKN   ಅವನು ತನಗಾಗಿ ದಾವೀದನಗರದಲ್ಲಿ ಮಾಡಿಸಿದ್ದ ಸಮಾಧಿಯಲ್ಲಿಯೇ ಅವನಿಗೆ ಸಮಾಧಿಮಾಡಿದರು. ನಾನಾತರದ ಪರಿಮಳದ್ರವ್ಯಗಳಿಂದ ತುಂಬಿದ್ದ ಹಾಸಿಗೆಯ ಮೇಲೆ ಮಲಗಿಸಿದ್ದರು. ಆಮೇಲೆ ಅವನ ಗೌರವಾರ್ಥವಾಗಿ ಒಂದು ದೊಡ್ಡ ಬೆಂಕಿಕೊಂಡವನ್ನು ಮಾಡಿ ಪರಿಮಳ ಧೂಪವನ್ನು ಸುಟ್ಟರು.
IRVKN   ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು. PE