Bible Language

2 Chronicles 32:15 (NASU) New American Standard Bible (Updated)

Versions

KNV   ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ.
ERVKN   ಹಿಜ್ಕೀಯನು ನಿಮ್ಮನ್ನು ಮೋಸಗೊಳಿಸದಂತೆ ಜಾಗರೂಕರಾಗಿರಿ, ಅವನನ್ನು ನಂಬಬೇಡಿರಿ. ಯಾವ ದೇಶದ ದೇವರಿಗಾಗಲೀ ಅವನ ಜನರಿಗಾಗಲೀ ನನ್ನನ್ನು ನನ್ನ ಪೂರ್ವಿಕರನ್ನು ತಡೆಯಲು ಸಾಧ್ಯವಾಗಲಿಲ್ಲ. ನಿಮ್ಮ ದೇವರೂ ನನ್ನನ್ನು ತಡೆಯಲು ಸಾಧ್ಯವಿಲ್ಲ.”
IRVKN   ನೀವು ಹಿಜ್ಕೀಯನಿಂದ ಮರುಳಾಗಿ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.