Bible Language

2 Chronicles 32:31 (NASU) New American Standard Bible (Updated)

Versions

KNV   ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.
ERVKN   ಒಂದು ಸಾರಿ ಬಾಬಿಲೋನಿನವರು ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿದರು. ಅವರು ದೇಶದಲ್ಲಿ ಆದ ಅದ್ಭುತ ವಿಷಯದ ಬಗ್ಗೆ ವಿಚಾರಿಸಿದರು. ಅವರು ಹಿಜ್ಕೀಯನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವುದಕ್ಕಾಗಿಯೂ ಅವನ ಹೃದಯದಲ್ಲಿದ್ದ ಪ್ರತಿಯೊಂದು ಆಲೋಚನೆಯನ್ನು ತಿಳಿದುಕೊಳ್ಳುವುದಕ್ಕಾಗಿಯೂ ಅವನನ್ನು ತೊರೆದುಬಿಟ್ಟನು.
IRVKN   ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು