Bible Language

2 Chronicles 33:20 (NASU) New American Standard Bible (Updated)

Versions

KNV   ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಅವನ ಸ್ವಂತ ಮನೆಯಲ್ಲಿ ಹೂಣಿಟ್ಟರು; ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಆಳಿದನು.
ERVKN   ಮನಸ್ಸೆಯು ಸತ್ತು ತನ್ನ ಪೂರ್ವಿಕರ ಬಳಿಗೆ ಸೇರಿದಾಗ ಅವನ ಶವವನ್ನು ಅವನ ಸ್ವಂತ ಅರಮನೆಯಲ್ಲಿ ಸಮಾಧಿಮಾಡಿದರು. ಮನಸ್ಸೆಯ ಮಗನಾದ ಅಮೋನನು ಅವನ ಬದಲಿಗೆ ಅರಸನಾದನು.
IRVKN   ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಆಮೋನನು ಅರಸನಾದನು. PS