Bible Language

2 Chronicles 8:15 (NASU) New American Standard Bible (Updated)

Versions

KNV   ಅವರು ಯಾವ ಕಾರ್ಯ ದಲ್ಲಾ ದರೂ ಬೊಕ್ಕಸಗಳಲ್ಲಾದರೂ ಅರಸನು ಯಾಜಕರಿಗೂ ಲೇವಿಯರಿಗೂ ಹೇಳಿದ ಆಜ್ಞೆಯನ್ನು ತೊರೆದು ಬಿಡಲಿಲ್ಲ.
ERVKN   ಸೊಲೊಮೋನನು ಯಾಜಕರಿಗಾಗಲೀ ಲೇವಿಯರಿಗಾಗಲೀ ಕೊಟ್ಟ ಆಜ್ಞೆಗಳನ್ನು ಯಾರೂ ಬದಲಿಸಲಿಲ್ಲ; ಅವುಗಳಿಗೆ ಯಾರೂ ಅವಿಧೇಯರಾಗಲಿಲ್ಲ; ಬೆಲೆಬಾಳುವ ವಸ್ತುಗಳ ಸಂಗ್ರಹಣ ಕಾರ್ಯದಲ್ಲೂ ಅವರು ಜಾಗರೂಕರಾಗಿದ್ದರು.
IRVKN   ರಾಜನು ಯಾಜಕರನ್ನೂ, ಲೇವಿಯರನ್ನೂ, ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಸ್ವಲ್ಪವಾದರೂ ಮೀರಲಿಲ್ಲ.