Bible Language

2 Chronicles 8:4 (NASU) New American Standard Bible (Updated)

Versions

KNV   ಅವನು ಅರಣ್ಯದಲ್ಲಿರುವ ತದ್ಮೋರನ್ನೂ ಹಮಾತಿನಲ್ಲಿರುವ ಉಗ್ರಾಣದ ಪಟ್ಟಣ ಗಳನ್ನೂ ಕಟ್ಟಿಸಿದನು.
ERVKN   ಅರಣ್ಯದಲ್ಲಿದ್ದ ತದ್ಮೋರ್ ಎಂಬ ಪಟ್ಟಣವನ್ನು ಸೊಲೊಮೋನನು ಕಟ್ಟಿದನು. ಆಮೇಲೆ ಹಮಾತಿನ ಎಲ್ಲಾ ಪಟ್ಟಣಗಳನ್ನು ಉಗ್ರಾಣ ಪಟ್ಟಣಗಳನ್ನಾಗಿ ಮಾಡಿದನು.
IRVKN   ಮರುಭೂಮಿಯಲ್ಲಿರುವ ತದ್ಮೋರ್ ಪಟ್ಟಣವನ್ನೂ ಹಮಾತಿನಲ್ಲಿ ತಾನು ಕಟ್ಟಿಸಿದ್ದ ಎಲ್ಲಾ ಉಗ್ರಾಣದ ಪಟ್ಟಣಗಳನ್ನೂ ಭದ್ರಪಡಿಸಿದನು.