Bible Language

2 Kings 16 (NASU) New American Standard Bible (Updated)

Versions

KNV   ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೋತಾಮನ ಮಗನಾದ ಆಹಾಜನು ಆಳಲು ಆರಂಭಿಸಿದನು.
ERVKN   ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ರಾಜನಾಗಿದ್ದ ಹದಿನೇಳನೆಯ ವರ್ಷದಲ್ಲಿ ಯೋತಾವುನ ಮಗನಾದ ಅಹಾಜನು ಯೆಹೂದದ ರಾಜನಾದನು.
IRVKN   {ಯೆಹೂದದ ಅರಸನಾದ ಆಹಾಜನು} PS ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.