Bible Language

2 Kings 17:1 (NASU) New American Standard Bible (Updated)

Versions

KNV   ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಏಲನ ಮಗನಾದ ಹೋಶೇಯನು ಸಮಾರ್ಯದಲ್ಲಿ ಇಸ್ರಾ ಯೇಲಿನ ಮೇಲೆ ಒಂಭತ್ತು ವರುಷ ಆಳಿದನು.
ERVKN   ಏಲನ ಮಗನಾದ ಹೋಶೇಯನು ಸಮಾರ್ಯದಲ್ಲಿ ಇಸ್ರೇಲನ್ನು ಆಳಲಾರಂಭಿಸಿದನು. ಇದು ಅಹಾಜನು ಯೆಹೂದದ ರಾಜನಾಗಿದ್ದ ಹನ್ನೆರಡನೆಯ ವರ್ಷದಲ್ಲಾಯಿತು. ಹೋಶೇಯನು ಒಂಭತ್ತು ವರ್ಷ ಆಳಿದನು.
IRVKN   {ಇಸ್ರಾಯೇಲರ ಕೊನೆಯ ಅರಸನಾದ ಹೋಶೇಯನು} PS ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಏಲನ ಮಗನಾದ ಹೋಶೇಯನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂಭತ್ತು ವರ್ಷ ಆಳಿದನು.