Bible Language

2 Kings 18:7 (NASU) New American Standard Bible (Updated)

Versions

KNV   ಕರ್ತನು ಅವನ ಸಂಗಡ ಇದ್ದನು; ಅವನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಗುತ್ತಿತ್ತು. ಅವನು ಅಶ್ಶೂರಿನ ಅರಸ ನನ್ನು ಸೇವಿಸದೆ ಅವನ ಮೇಲೆ ತಿರುಗಿ ಬಿದ್ದನು.
ERVKN   ಯೆಹೋವನು ಹಿಜ್ಕೀಯನೊಂದಿಗಿದ್ದನು. ಹಿಜ್ಕೀಯನು ತಾನು ಮಾಡಿದ್ದರಲ್ಲೆಲ್ಲಾ ಜಯಗಳಿಸಿದನು. ಹಿಜ್ಕೀಯನು ಅಶ್ಶೂರದ ರಾಜನೊಂದಿಗಿದ್ದ ಸಂಬಂಧವನ್ನು ಕಡಿದುಹಾಕಿದನು. ಅಶ್ಶೂರದ ರಾಜನ ಸೇವೆಯನ್ನು ಹಿಜ್ಕೀಯನು ನಿಲ್ಲಿಸಿದನು.
IRVKN   ಯೆಹೋವನು ಹಿಜ್ಕೀಯನ ಸಂಗಡ ಇದ್ದುದರಿಂದ ಅವನು ಹೋದ ಎಲ್ಲ ಕಡೆ ಅಭಿವೃದ್ಧಿ ಹೊಂದಿದನು. ಇವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ದಂಗೆ ಎದ್ದು ಸ್ವತಂತ್ರನಾದನು.